ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್ ಬೆಲೆ 569ರೂ.ಗೆ ಏರಿಕೆಯಾಗಿದೆ.19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು. ಜನವರಿಯಲ್ಲೂ