ಬೆಂಗಳೂರು : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ನಿರ್ಧಾರ ಮಾಡಿತ್ತು. ಇದನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ.ಇದೇ 20ರಂದು ಅಂದ್ರೆ ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.ಬೆಳಗಾವಿಯಲ್ಲಿ ನಡೆಯೋ ಚಳಿಗಾಲದ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳ ಕುರಿತ ವಿಧೇಯಕ ಮಂಡಿಸಲಿದ್ದಾರೆ.ಈ ಮಧ್ಯೆ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಇಟ್ಟಿದೆ. ಕೋಲಾರದಲ್ಲಿ ಮಾತನಾಡಿದ ಆದಿಚುಂಚನಗಿರಿ