ದೇಶದ ಇತರೆಡೆಯಂತೆ ರಾಜ್ಯದಲ್ಲೂ ನಿಧಾನವಾಗಿ ಕೋವಿಡ್ ಹೆಚ್ಚಾಗುತ್ತಿದೆ.ಏಪ್ರಿಲ್ ಮೊದಲ ವಾರಕ್ಕೆ ಹೋಲಿಸಿದರೆ ಪಾಸಿಟಿವಿಟಿ ದರ 2 ಪಟ್ಟು ದರ ಏರಿದೆ. ವಾರದ ಸೋಂಕು ಸಂಖ್ಯೆಯಲ್ಲೂ ಹೆಚ್ಚಳ ಕಂಡುಬಂದಿದೆ. ಮಕ್ಕಳಲ್ಲಿ ಸೋಂಕು ಹೆಚ್ಚಳ ತೀವ್ರ ಭೀತಿ.ದೆಹಲಿಗೆ ಸಮೀಪದ ಉತ್ತರಪ್ರದೇಶದ ಗೌತಮ ಬುದ್ಧನಗರ ಜಿಲ್ಲೆಯಲ್ಲಿ ಮಂಗಳವಾರ 107 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದಾರೆ. ಆ ಪೈಕಿ 33 ಮಂದಿ ಮಕ್ಕಳಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.ಇತ್ತೀಚಿನ ದಿನಗಳಲ್ಲಿ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ