ನವದೆಹಲಿ : ದೆಹಲಿ, ಉತ್ತರಪ್ರದೇಶ, ಕೇರಳ, ಮಹಾರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಐಐಟಿ ಯಲ್ಲೂ 11 ಕೊರೊನಾ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ.