ನವದೆಹಲಿ : ಅಂತಾರಾಷ್ಟ್ರೀಯ ಪ್ರತಿಕೂಲತೆಗಳ ನಡುವೆಯೂ 2022-23ರ ಹಣಕಾಸು ವರ್ಷದಲ್ಲಿ ದೇಶದ ಆಂತರಿಕ ಉತ್ಪನ್ನ ದರ 7.2% ರಷ್ಟು ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಿದ್ದು ಒಂದನೇ ಸ್ಥಾನದಲ್ಲೇ ಮುಂದುವರಿದಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿ ಬುಧವಾರ ಜಿಡಿಪಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ದರ 6.5% ರಷ್ಟು ದಾಖಲಾಗಬಹುದು ಎಂದು ಅಂದಾಜಿಸಿದೆ. 2021-22ರ ಹಣಕಾಸು ವರ್ಷದಲ್ಲಿ