ಗುಜರಾತ್ : ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದ್ದು, ವಾರ್ಷಿಕ 8.5 ಲಕ್ಷ ಕೋಟಿ ರು. ಮೌಲ್ಯದ ಹಾಲು ಉತ್ಪಾದಿಸುತ್ತದೆ. ಇದು ಗೋಧಿ ಹಾಗೂ ಅಕ್ಕಿಯ ವಾರ್ಷಿಕ ವಹಿವಾಟಿಗಿಂತ ಹೆಚ್ಚು. ಕ್ಷೀರೋತ್ಪಾದನೆಯಿಂದ ಸಣ್ಣ ರೈತರು ಅತಿ ಹೆಚ್ಚು ಫಲ ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಇದೇ ವೇಳೆ, ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳನ್ನೂ ತರಾಟೆಗೆ ತೆಗೆದುಕೊಂಡ ಅವರು, ‘ಹಿಂದಿನ ಸರ್ಕಾರಗಳಲ್ಲಿ ಫಲಾನುಭವಿಗಳಿಗೆ 1 ರುಪಾಯಿಯಲ್ಲಿ ಕೇವಲ