ನವದೆಹಲಿ(ಜು.24): ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ 136ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪರಸ್ಥಿತಿ ನಡುವೆ ಭಾರತದ ಆತಂಕ ಮತ್ತೆ ಹೆಚ್ಚಾಗಿದೆ. ಕಾರಣ ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗಿದೆ. •ಹಲವು ರಾಜ್ಯಗಳಲ್ಲಿ ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿದ ಜನ •ಪ್ರವಾಹದ ನಡುವೆ ಭಾರತದ ಕೊರೋನಾ ಸಂಖ್ಯೆ ಹೆಚ್ಚಳ •ಕೊರೋನಾ ಸಾವಿನ ಸಂಖ್ಯೆಯಲ್ಲೂ ಹಚ್ಚಳಕಳೆದ