ನವದೆಹಲಿ : ಬಹುನಿರೀಕ್ಷಿತ ಕೇಂದ್ರ ಬಜೆಟನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಮಂಡನೆ ಮಾಡಲಿದ್ದಾರೆ.ಈ ಬಜೆಟ್ ಹಲವು ಪ್ರಥಮಗಳು ಮತ್ತು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಭಾರತದಲ್ಲಿ ಮೊದಲ ಬಜೆಟ್ ಮಂಡನೆ ಆರಂಭವಾಗಿದ್ದು ಯಾವಾಗ? ಮತ್ತು ಅದರ ಸ್ವರೂಪ ಹೇಗಿತ್ತು?ಭಾರತದ ಮೊದಲ ಬಜೆಟ್ ಮಂಡಿಸಿದ್ದು 1860ರ ಏ.7ರಂದು. ಆಗ ಭಾರತ ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿತ್ತು. ಹೀಗಾಗಿ ಈಸ್ಟ್ ಇಂಡಿಯಾ ಕಂಪನಿಯ ರಾಜಕೀಯ ನಾಯಕ ಮತ್ತು ಆರ್ಥಿಕ