ವಾಷಿಂಗ್ಟನ್ : ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳುವ ಮೂಲಕ ಅಮೆರಿಕ ನೆಲದಲ್ಲೇ ಅಮೆರಿಕ್ಕೆ ತಿರುಗೇಟು ನೀಡಿದ್ದಾರೆ.ಹೌದು. ಅಮೆರಿಕದ ಜನಪ್ರತಿನಿಧಿಗಳು ಭಾರತದ ಪರಿಸ್ಥಿತಿಯ ಬಗ್ಗೆ ಮಾತನಾಡುವುದು ಹೊಸದೆನಲ್ಲ. ಆದರೆ ಭಾರತ ಸರ್ಕಾರದ ಪ್ರತಿನಿಧಿಯಾದ ಜೈ ಶಂಕರ್ ಅವರು ಅಮೆರಿಕ ನೆಲದಲ್ಲೇ ಅಮೆರಿಕದ ಬಗ್ಗೆ ಮಾತನಾಡಿದ್ದಾರೆ.ಈ ಮೂಲಕ ನಮ್ಮ ದೇಶದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದರೆ ನಮಗೂ ನಿಮ್ಮ ಬಗ್ಗೆ