2023 ರಲ್ಲಿ ಭಾರತವು ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯ ಇತ್ತೀಚಿನ ವರದಿಯು ಭವಿಷ್ಯ ನುಡಿದಿದೆ.