ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿದ್ದ 250 ಭಾರತೀಯ ಪ್ರಜೆಗಳನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಏರ್ ಇಂಡಿಯಾದ ಎರಡನೇ ವಿಮಾನವು ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.ಏರ್ ಇಂಡಿಯಾ (ಎಐ)-192 ವಿಶೇಷ ವಿಮಾನವು ಬೆಳಗ್ಗೆ 3 ಗಂಟೆಗೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ