ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಿತ್ಯ ಸಿಂಗಲ್ ಡಿಜಿಟ್ನಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಒಂದೇ ದಿನ 78ಕ್ಕೆ ಏರಿರೋದ್ರಿಂದ ಜಿಲ್ಲೆಯ ಜನ ಆಂತಕಕ್ಕೀಡಾಗಿದ್ದಾರೆ.ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂಡಿಗೆರೆಯಲ್ಲಿ 37 ಹಾಗೂ ಚಿಕ್ಕಮಗಳೂರಿನಲ್ಲಿ 17 ಕೇಸ್ ಪತ್ತೆಯಾಗಿವೆ. ಮೂಡಿಗೆರೆಯ ಹಾಸ್ಟೆಲ್ ನಲ್ಲಿ 37 ಮಕ್ಕಳಿಗೆ ಹಾಗೂ ಚಿಕ್ಕಮಗಳೂರಿನ 15 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನ ಮತ್ತಷ್ಟು ಕಂಗೆಡಿಸಿದೆ. ಮೂಡಿಗೆರೆ