ಭಾರತದಲ್ಲಿ ಜನವರಿಯಲ್ಲಿ ಕೊವಿಡ್ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೈದರಾಬಾದ್ ಕಿಮ್ಸ್ ನಿರ್ದೇಶಕ ಡಾ.ಸಂಬಿತ್ ಹೇಳಿದ್ದಾರೆ.ಭಾರತ ವಿಶ್ವಕ್ಕಿಂತ ಭಿನ್ನವಲ್ಲ. ಈಗ ಎಲ್ಲೆಡೆ ಸೋಂಕು ಹೆಚ್ಚಾಗುತ್ತಿರುವಂತೆಯೇ ಭಾರತದಲ್ಲೂ ಹೆಚ್ಚಳವಾಗಲಿದೆ. ಅದೃಷ್ಟವಶಾತ್ ಮುಂಚಿನಂತೆ ನಮ್ಮಲ್ಲಿ ರೋಗತೀವ್ರತೆ ಹೆಚ್ಚಾಗಿಲ್ಲ. ಇದು ಒಳ್ಳೆಯ ಬೆಳವಣಿಗೆ’’ ಎಂದು ಡಾ.ಸಂಬಿತ್ ನುಡಿದಿದ್ದಾರೆ.ಇಲ್ಲಿಯವರೆಗೆ, ಭಾರತದಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ರೂಪಾಂತರದ 358 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇವರಲ್ಲಿ 87 ಜನರು ಸಂಪೂರ್ಣವಾಗಿ ಲಸಿಕೆ