ಬೆಂಗಳೂರು : ಸಿಇಟಿಇ-2021 ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಸಿಇಟಿ 2021 ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಿದೆ. ಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ ಉತ್ತರಕ್ಕಾಗಿ ಕೆಇಎ ವೆಬ್ ಸೈಟ್ http:/kea.kar.nic.in ಗೆ ನೀಡಿ ಪರಿಶೀಲಿಸಬಹುದು. ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 4ರೊಳಗೆ ಸಲ್ಲಿಸಬಹುದು. ಇನ್ನು ಸಿಇಟಿ ನಡೆಸಿದ ಬಳಿಕವೂ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದ್ದು,