ಬೆಂಗಳೂರು : ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ (ಬಿಎಂಎಝಡ್) ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ,ಡಿಎಲ್ಎಂಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಎಲೆಕ್ಟ್ರೊ ಮೆಕಾನಿಕಲ್ ಮೀಟರ್ಗಳನ್ನು ಡಿಎಲ್ಎಂಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ.ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000