ರಾಯಚೂರು : ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ ರಾಯಚೂರಿನಲ್ಲಿಂದು ಕೇಂದ್ರ, ರಾಜ್ಯ ತಜ್ಞರ ತಂಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ, ಪ್ರಕರಣ ಪತ್ತೆಯಾದ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 151 ಗರ್ಭಿಣಿಯರ ಮೇಲೆ ನಿಗಾ ಇಡಲಾಗಿದೆ.21 ಗರ್ಭಿಣಿಯರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ