ಮೈಸೂರು : ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಲಿಮಿಟೆಡ್ ರೈಲ್ವೆ ಸಚಿವಾಲಯ ಅಡಿಯಲ್ಲಿನ ಒಂದು ಸಾರ್ವಜನಿಕ ಉದ್ಯಮವಾಗಿದ್ದು, ಈ ಬಾರಿ ಸಾರ್ವಜನಿಕರು ಮತ್ತು ಯಾತ್ರಾರ್ಥಿಗಳಿಗಾಗಿ ವಿವಿಧ ಯಾತ್ರಾ ಯೋಜನೆ ಆರಂಭಿಸಿದೆ. ಈ ಬಾರಿ ಹರಿಹರ ದರ್ಶನ ಯಾತ್ರಾ ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆ ವೀಕ್ಷಣೆ ಎಂಬ 10 ರಾತ್ರಿ, 11 ಹಗಲುಗಳ ಒಂದು ವಿಶೇಷ ಪ್ರವಾಸಿ ರೈಲು ಪ್ರವಾಸವನ್ನು ಆಯೋಜಿಸಿದೆ. ಈ ವಿಶೇಷ ಪ್ರವಾಸಿ ರೈಲು