ನವದೆಹಲಿ : ಕೆಲ ರಾಜ್ಯಗಳಲ್ಲಿ ಕೊರೋನಾ ಏರಿಕೆಯಾಗುತ್ತಿದೆ ಅನ್ನೋ ಆತಂಕದ ನಡುವೆಯೂ ಭಾರತದಲ್ಲಿ ಕೊರೋನಾ ಪ್ರಕರಣ ಅತೀ ಕಡಿಮೆಯಾಗಿದೆಯಾ ನಿಯಂತ್ರಣದಲ್ಲಿದೆ ಅನ್ನೋ ವರದಿ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.ಅಂಕಿ ಅಂಶಗಳು ಪ್ರಕಾರ ಭಾರತದಲ್ಲಿ ಕೊರೋನಾ ಪ್ರಕರಣ ಗಣನೀವಾಗಿ ಹೆಚ್ಚಳವಾಗಿದೆ. ಕೋವಿಡ್ ಟೆಸ್ಟ್, ಪಾಸಿಟಿವಿಟಿ ರೇಟ್ ಈ ಪ್ರಶ್ನೆಗೆ ಉತ್ತರ ನೀಡುತ್ತಿದೆ.ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪಾಸಿಟಿವಿಟಿ ರೇಟ್ ಶೇಕಡಾ 5ಕ್ಕಿಂತ ಮಿಗಿಲಾಗಿದೆ. ಆದರೆ ಭಾರತದಲ್ಲಿ ಒಟ್ಟಾರೆ