ಉಡುಪಿ : ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮದುವೆ ವಯಸ್ಸಿಗೂ