ಬೆಂಗಳೂರು : ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರುತ್ತಲೇ ಇದೆ.ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.ಕರ್ನಾಟಕ, ಮಹಾರಾಷ್ಟ್ರ , ತಮಿಳುನಾಡು, ತೆಲಂಗಾಣ, ದೆಹಲಿ ಹಾಗೂ ಒಡಿಶಾ, ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.ಕೋವಿಡ್ ನಿಯಂತ್ರಣ ಕ್ರಮಗಳ ಪ್ರಚಾರ ಮತ್ತು ಕೋವಿಡ್ ಏರಿಕೆಯನ್ನು