ಬೆಂಗಳೂರು (ಜು. 31) : ತಮಗಿರುವ ಎಲ್ಲ ಶಕ್ತಿ ಸಾಮರ್ಥ್ಯ ಬಳಸಿ ಮಂತ್ರಿ ಸ್ಥಾನ ಗಿಟ್ಟಿಸಲು ಅನೇಕ ಶಾಸಕರು ಶತಾಯ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೆಲ ಶಾಸಕರಿಗೆ ತಡೆಯಾಜ್ಞೆ ಭಯ ಕಾಡುತ್ತಿದೆ. ಮಾನಹಾನಿ ಆಗುವಂತ ಸುದ್ದಿ ಪ್ರಕಟಿಸಬಾರದು ಎಂದು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದ ಶಾಸಕರಿಗೆ ಇದೀಗ ಸಂಪುಟ ಸೇರಲು ಅದೇ ಕಂಟಕವಾಗಿ ಪರಿಣಮಿಸಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಹಲವು ಶಾಸಕರು ತಡೆಯಾಜ್ಞೆ