ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ.ಕಮಿಷನ್ ಆರೋಪ, ಗುತ್ತಿಗೆದಾರರ ಸಾವು ಇಟ್ಟುಕೊಂಡು, ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಇವತ್ತು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.ಗುತ್ತೆಗೆದಾರ ಸಂತೋಷ್ ಡೆತ್ನೋಟ್ನಲ್ಲಿ ಈಶ್ವರಪ್ಪ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ, ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ