ಜಮ್ಮು ಮತ್ತು ಕಾಶ್ಮೀರ : ರಾಷ್ಟ್ರಗೀತೆ ಹಾಡುತ್ತಿರುವ ಸಮಯದಲ್ಲಿ ಎದ್ದು ನಿಲ್ಲದಿರುವುದು ಅಥವಾ ಹಾಡದಿರುವುದು, ಸಂವಿಧಾನದ Iಗಿ ಂ ಭಾಗದಲ್ಲಿ ನೀಡಲಾಗಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವಲ್ಲಿನ ವೈಫಲ್ಯವೇ ವಿನಾ ಕಾಯಿದೆಯ ಸೆಕ್ಷನ್ 3ರ ಅಡಿ ಅಪರಾಧವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.