ಬೆಂಗಳೂರು : ಪರಿಸ್ಥಿತಿ, ಸಂದರ್ಭಗಳು ಸಿದ್ದರಾಮಯ್ಯನವರನ್ನು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವಂತೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಅವರು ಬಾದಾಮಿಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬುದು ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.