ಬಾದಾಮಿಯಲ್ಲಿ ಸಿಎಂ ಉಳಿದಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಂತಹ ಮೂರ್ಖರು ಯಾರೂ ಇಲ್ಲ ಬಾದಾಮಿಯಲ್ಲಿ ನಾನು ವಾಸ್ತವ್ಯ ಹೂಡಿದ್ದ ರೆಸಾರ್ಟ್ ರೇಡ್ ಮಾಡಿದ್ದಾರೆ. ಐಟಿ ಇಲಾಖೆಯನ್ನ ನರೇಂದ್ರ ಮೋದಿ, ಅಮಿತ್ ಶಾ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಮನ್ ಸೆನ್ಸ್ ಇದ್ಯಾ ಅವ್ರಿಗೆ, ನಾನ್ ದುಡ್ಡು ಅಲ್ಲೇ ಬಿಟ್ಟು ಬಂದಿದ್ದೀನಾ ನನಗೆ ಹೆದರಿ ಐಟಿ ಬಿಟ್ಟಿದ್ದಾರೆ. ಇದೊಂದು