ಬೆಂಗಳೂರು : ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿನೆಸ್ಮೆನ್ಗಳಿಗೆ ಬಿಸಿ ಮುಟ್ಟಿಸಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಬಿಸಿನೆಸ್ಮೆನ್ಗಳ ಮನೆ ಹಾಗೂ ಕಚೇರಿಗಳ ಮೇಲೆ 600ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ದಾಳಿ ನಡೆಸಿದೆ.ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಪತ್ತೆ ಮಾಡಿ ಈ ದಾಳಿ