ಅಮರಾವತಿ : ಆಂಧ್ರಪ್ರದೇಶ ಸೋಮವಾರ ರಾಜ್ಯದ ಹೊಸ ಆಡಳಿತಾತ್ಮಕ ನಕ್ಷೆಯನ್ನು ರಚಿಸಿದೆ. 13 ಹೊಸ ಜಿಲ್ಲೆಗಳ ರಚನೆಯೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ 26 ಕ್ಕೆ ಹೆಚ್ಚಿಸಲಾಗಿದೆ. ಆಂಧ್ರಪ್ರದೇಶದ ಮುಖ್ಯ ಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಮವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ 13 ಹೊಸ ಜಿಲ್ಲೆಗಳನ್ನು ಉದ್ಘಾಟಿಸಿದರು.ಹೊಸ ಜಿಲ್ಲೆಗಳ ರಚನೆ ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿಗೆ ಸುಲಭವಾಗಲು ನೂತನ ಹೆಜ್ಜೆಯಾಗಿದೆ ಎಂದು ತಿಳಿಸಿದರು.ಜಗನ್ ಮೋಹನ್ ರೆಡ್ಡಿ 2019ರ