ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟ ನವರಸ ನಾಯಕ ಜಗ್ಗೇಶ್ ಅವರು ಸೋಲನ್ನು ಅನುಭವಿಸಿದ್ದು, ಇದೀಗ ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣವೆನೆಂಬುದನ್ನು ಹಂಚಿಕೊಂಡಿದ್ದಾರೆ.