ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಮತ್ತು ಮೂರನೇ ಸ್ಥಾನಕ್ಕೆ ಜಾರಿದರೂ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ.ಕಾಂಗ್ರೆಸ್ ಹಿನ್ನಡೆ ಸುದ್ದಿ ತಿಳಿದು ಬರುತ್ತಿದ್ದಂತೇ ಹಿರಿಯ ನಾಯಕರು ಸಿದ್ದರಾಮಯ್ಯ ಮನೆಯಲ್ಲಿ ಸಭೆ ಸೇರಿ ಜೆಡಿಎಸ್ ಜತೆ ಸೇರುವ ನಿರ್ಧಾರಕ್ಕೆ ಬಂದಿದ್ದರು. ಫಲಿತಾಂಶ ಅಂತಿಮ ಹಂತಕ್ಕೆ ಬರುತ್ತಿದ್ದಂತೇ ಬಿಜೆಪಿ ಉಸಿರೆತ್ತುವ ಮೊದಲೇ ಕಾಂಗ್ರೆಸ್ ಜೆಡಿಎಸ್ ಗೆ ಬಂಪರ್ ಆಫರ್ ನೀಡಿ ಅಧಿಕಾರ ಉಳಿಸಿಕೊಳ್ಳಲು ಯಶಸ್ವಿಯಾಗಿದೆ.ನಿನ್ನೆ ರಾಜಭವನಕ್ಕೆ ಭೇಟಿ ನೀಡಿ