ಟೆಲಿಕಾಂ ಕ್ಷೇತ್ರದಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಗ್ರಾಹಕರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಮತ್ತಷ್ಟು ಹತ್ತಿರವಾಗುತ್ತಿದೆ. ಇದೀಗ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ಎರಡು ಹೊಸ ಯೋಜನೆಗಳನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ನೀಡಿದೆ. ಅಷ್ಟೇ ಅಲ್ಲದೆ ನೆಟ್ಫ್ಲಿಕ್ಸ್ ಚಂದಾದಾರಿಕೆ ಕೂಡ ನೀಡುತ್ತಿದೆ. ಜಿಯೋದಲ್ಲಿ ಈ ಹಿಂದೆ ನೆಟ್ಫ್ಲಿಕ್ಸ್ ಚಂದಾದಾರಿಕೆ ಆಯ್ದ ಜಿಯೋ ಪೋಸ್ಟ್ಪೇಯ್ಡ್ ಮತ್ತು ಜಿಯೋ ಫೈಬರ್ ಯೋಜನೆಗಳೊಂದಿಗೆ ಮಾತ್ರ ಲಭ್ಯವಿತ್ತು.ಇದೀಗ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಯಲ್ಲಿ