ಬೆಂಗಳೂರು : ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ 18ರಿಂದ 35 ವರ್ಷದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ದಿನಾಂಕ 27-03-2022 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ,ಕುಂಬಳಗೋಡಿನ, ರಾಮೋಹಳ್ಳಿ ಕ್ರಾಸ್ ಬಳಿಯಿರುವ ರಾಜರಾಜೇಶ್ವರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.ಪಿಯುಸಿ, ಐಟಿಐ, ಡಿಪ್ಲೋಮ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ ಒಂಭತ್ತು