ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ಪೆಂಡಿಂಗ್ ಇದೆ.ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಕಮಿಟಿ ಮಾಡಿದ್ದೀರಿ, ಇನ್ನೂ ವರದಿ ನೀಡಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಈಶ್ವರಪ್ಪ ಉತ್ತರಿಸುವಾಗ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ, ಈ ಹಿಂದೆ ಕ್ಯಾಬಿನೆಟ್ ಸಬ್ ಕಮಿಟಿ ಆಗಿತ್ತು,ನಾನೂ ಕೂಡ ಸದಸ್ಯನಾಗಿದ್ದೆ , ರವಿವರ್ಮಕುಮಾರ್ ಜೊತೆ ಕೂತು ಫಾರ್ಮುಲಾ ರೆಡಿ ಮಾಡಿದ್ದೆವು.