ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನಾಗಿ ಬಸವರಾಜ ದಿಗ್ಗಾವಿ ಹೆಸರನ್ನು ಘೋಷಣೆ ಮಾಡಲಾಗಿದೆ. ಪಕ್ಷದ ಝಂಡಾ ಹಿಡಿದು ದಿಗ್ಗಾವಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಇದೇ ಕ್ಷೇತ್ರದಿಂದ ಬಿಎಸ್ ಪಿ ಕೂಡ ತನ್ನ ಅಭ್ಯರ್ಥಿಯನ್ನಾಗಿ ಸೂರ್ಯಕಾಂತ ನಿಂಬಾಳ್ಕರ್ ಅವರನ್ನು ಕಣಕ್ಕೆ ಇಳಿಸುತ್ತಿದೆ. ಜೆಡಿಎಸ್ ದಿಗ್ಗಾವಿಗೆ ಬಿ ಫಾರಂ ನೀಡಿದ ಬೆನ್ನಲ್ಲೇ ಬಿಎಸ್ ಪಿ ಕೂಡ ಸೂರ್ಯಕಾಂತ ನಿಂಬಾಳ್ಕರ್ ಗೆ ಬಿ. ಫಾರಂ ನೀಡಿದೆ. ಹೀಗಾಗಿ ಬಿಎಸ್