ಉತ್ತರ ಪ್ರದೇಶ ಸರ್ಕಾರ ಹೊಸ ಯೋಜನೆಯಾದ ಒಂದು ಜಿಲ್ಲೆ - ಒಂದು ಉತ್ಪನ್ನ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನಿವಾಸಕ್ಕೆ ಕಂಗನಾ ರಣಾವತ್ ತಡರಾತ್ರಿ ಭೇಟಿ ನೀಡಿದ ಬೆನ್ನಲ್ಲೇ ಈ ಮಹತ್ವದ ಘೋಷಣೆಯನ್ನು ಮಾಡಲಾಗಿದೆ. ಉತ್ತರ ಪ್ರದೇಶದ 75 ಜಿಲ್ಲೆಗಳಲ್ಲಿ ನಿರ್ದಿಷ್ಟ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಒಂದು ಜಿಲ್ಲೆ - ಒಂದು ಉತ್ಪನ್ನ ಎಂಬ ಯೋಜನೆಯನ್ನು ಜಾರಿಗೆ