ಬೆಂಗಳೂರು : ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಬಿಜೆಪಿಯ ಜಾಹೀರಾತುಗಳಿಗೆ ಚುನಾವಣಾ ಆಯೋಗ ತಡೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಶೋಭಾ ಕರಂದ್ಲಾಜೆ ಅವರು ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಕಿಡಿಕಾರಿದ್ದಾರೆ.