ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನವಾದ ಇಂದು ರಾಜ್ಯದ ಯಾವ ಯಾವ ಭಾಗಗಳಲ್ಲಿ ಅನಾಗುತ್ತಿದೆ ಎನ್ನುವುದರ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ. ಬೆಳ್ಳಬೆಳಿಗ್ಗೆ ಮತದಾನ ಮಾಡಿದ ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪಗಂಗಾವತಿಯಲ್ಲಿ ಹಣ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನ ಅರೆಸ್ಟ್ಶ್ರೀರಾಂಪುರದಲ್ಲಿ ಹಂಚುತ್ತಿದ್ದ ಜೆಡಿಎಸ್ ಮಾಜಿ ಕಾರ್ಪೋರೇಟರ್ ಬಂಧನಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮತದಾನ ಮಾಡಲಿರುವ ಸಿಎಂ ಸಿದ್ದರಾಮಯ್ಯ11 ಗಂಟೆಗೆ ಮತದಾನ ಮಾಡಲಿರುವ ಸಿಎಂ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಕೈಕೊಟ್ಟ ವಿವಿಪ್ಯಾಟ್