ನವದೆಹಲಿ: ಸಚಿವ ಅನಂತ ಕುಮಾರ್ ಅಕಾಲಿಕ ನಿಧನದಿಂದಾಗಿ ಕೇಂದ್ರದಲ್ಲಿ ತೆರವಾಗಿರುವ ಸಚಿವ ಸ್ಥಾನಕ್ಕೆ ಮತ್ತೊಬ್ಬ ಕರ್ನಾಟಕದ ಸಂಸದರನ್ನೇ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.ಈ ಬಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಡುವೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ರಾಜ್ಯದ ಸಂಸದರಿಗೇ ಆ ಸ್ಥಾನ ನೀಡುವ ಮೂಲಕ ಇಲ್ಲಿ ಬಿಜೆಪಿ ಪ್ರಭಾವ ತಗ್ಗದಂತೆ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ.ಹೀಗಾಗಿ ರಾಜ್ಯದ ಪ್ರಭಾವಿ ಸಂಸದರೊಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿಯಾಗಿದೆ. ಇವರಲ್ಲಿ ಪ್ರಹ್ಲಾದ್