ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕರ್ನಾಟಕ ಬಿಜೆಪಿ ಧನ್ಯವಾದ ಸಲ್ಲಿಸಿದೆ!ಟ್ವಿಟರ್ ಮೂಲಕ ಬಿಜೆಪಿಯ ಕರ್ನಾಟಕ ಘಟಕ ಧನ್ಯವಾದ ಸಲ್ಲಿಸಿದೆ. ಸಂಸತ್ತಿನಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡಿದ್ದರು. ಅಷ್ಟೇ ಅಲ್ಲ, ನನ್ನ ಕಣ್ಣಲ್ಲಿ ಕಣ್ಣಿಟ್ಟು ಪ್ರಧಾನಿ ಮೋದಿಗೆ ಮಾತನಾಡಲಾಗದು ಎಂದಾಗ ಮೋದಿ ಜೋರಾಗಿ ನಕ್ಕರು. ಬಳಿಕ ಪ್ರಧಾನಿ ಆಗಾಗ ವಿದೇಶಗಳಿಗೆ ಹೋಗುವ ವಿಚಾರವನ್ನು ಪ್ರಸ್ತಾಪಿಸಲು ಹೋಗಿ