ಬೆಂಗಳೂರು: ರಾಜ್ಯ ಬಜೆಟ್ ಘೋಷಿಸಿದ ಬೆನ್ನಲ್ಲೇ ಹೊಸ ಹೊಸ ಯೋಜನೆಗಳು, ಅನುದಾನಗಳಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ.ಆದರೆ ಹೊಸ ಹೊಸ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂ. ತೊಡಗಿಸಿಕೊಳ್ಳುವಾಗ ರಾಜ್ಯದ ಸಾಲದ ಮೂಟೆಯೂ ಹೆಚ್ಚಾಗುತ್ತಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಸಾಲ ಮಾಡುತ್ತಿರುವ ಪ್ರಮಾಣ ಹೆಚ್ಚಾಗುತ್ತಿದೆ ಎಂದು ದೂರಿದ್ದ ಸಿಎಂ ಕುಮಾರಸ್ವಾಮಿ ಇಂದು ತಾವೂ ಅದೇ ಹಾದಿಯಲ್ಲಿ ತೊಡಗಿದ್ದಾರೆ.ಈ ವರ್ಷ 47,137 ಕೋಟಿ ರೂ. ಸಾಲ ಮಾಡುವ ಪ್ರಸ್ತಾಪವನ್ನು