ಹುಬ್ಬಳ್ಳಿ : ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ರಾಜ್ಯ ಬಜೆಟ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ನಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ.ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದರು.ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ. ಅದನ್ನು ನೋಡಿಕೊಂಡು