ಚಾಮರಾಜನಗರ : ಹುಲಿ ಸಂರಕ್ಷಿತಾರಣ್ಯ ಬಂಡೀಪುರ ಈಗ ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿದ ಅರಣ್ಯ ಪ್ರದೇಶವಾಗಿಯೂ ಗುರುತಿಸಿಕೊಂಡಿದೆ.