ಬೆಂಗಳೂರು : ಇಂದು ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಇಮದು ಅಪ್ಪು ಅಭಿಮಾನಿಗಳು ಹಬ್ಬವನ್ನೇ ಆಚರಿಸುತ್ತಿದ್ದಾರೆ. ಈ ನಡುವೆ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ