ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಜ್ವರ, ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ರಕ್ತದೊತ್ತಡ ಏರುಪೇರಾದ ಹಿನ್ನಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಭಾನುವಾರ ರಾತ್ರಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿಗೆ ತಲುಪಿತ್ತು.ಈ ವೇಳೆ ಆಸ್ಪತ್ರೆಯ ಸುತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಂದೂ ಕೂಡಾ ಅಭಿಮಾನಿಗಳು ಆಸ್ಪತ್ರೆಯ