ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಮತ್ತೆ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ಒಂದು ವಾರದ ಹಿಂದೆ ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನಲೆಯಲ್ಲಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ಬಳಿಕ ಕರುಣಾನಿಧಿ ಆರೋಗ್ಯ ಸುಧಾರಿಸಿತ್ತಾದರೂ, ಇದೀಗ ಮತ್ತೆ ಆರೋಗ್ಯ ಹದಗೆಟ್ಟಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.ಮುಂದಿನ 24