ಬೆಂಗಳೂರು : ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಕಳೆಗಟ್ಟಿದೆ. ಆದರೆ ಈ ಬಾರಿ ದೀಪಾವಳಿಯಂದೇ ಸೂರ್ಯಗ್ರಹಣ ಆಗ್ತಿರೋದು ವಿಶೇಷ.ಹೀಗಾಗಿ ಸಹಜವಾಗೇ ಶುಭ- ಅಶುಭದ ಲೆಕ್ಕಾಚಾರವೂ ಶುರುವಾಗಿದೆ. ಒಂದೆಡೆ ಬರೋಬ್ಬರಿ 27 ವರ್ಷಗಳ ಬಳಿಕ ದೀಪಾವಳಿಯ ದಿನ ಗ್ರಹಣ ಬಂದಿದ್ರೆ, ಇತ್ತ 3 ವರ್ಷಗಳ ಬಳಿಕ ಕೇತುಗ್ರಸ್ತ ಗ್ರಹಣ ಇಂದು ಸಂಭವಿಸಲಿದೆ.ಇನ್ನು 15 ದಿನಗಳ ಅಂತರದಲ್ಲೇ ಚಂದ್ರಗ್ರಹಣ ಕೂಡ ಇರೋದ್ರಿಂದ ಕುತೂಹಲದ ಜೊತೆಗೆ ಜನಸಾಮಾನ್ಯರಿಗೆ ಆತಂಕವೂ ಎದುರಾಗಿದೆ. ಇದಕ್ಕೆಲ್ಲಾ ಪರಿಹಾರವೂ