Bangalore: ಕೆಜಿಎಫ್ 2 ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಕೆಜಿಎಫ್ 1ಗಿಂತಲೂ ಭರ್ಜರಿ ಮೊತ್ತಕ್ಕೆ ಮಾರಾಟವಾಗಿದೆ.ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರದ ಹಾಡುಗಳ ರೈಟ್ಸ್ ಸೇಲ್ ಆಗಿದೆ. ಹೆಸರಾಂತ ಆಡಿಯೋ ಸಂಸ್ಥೆ ಲಹರಿ ಆಡಿಯೋಸ್ ಕಂಪನಿಯ ಪಾಲಾಗಿದೆ. ಕೆಜಿಎಫ್ 2 ಸಿನಿಮಾದ ಹಾಡುಗಳನ್ನು ಲಹರಿ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿದೆ.ಇವತ್ತು ಲಹರಿ ಆಡಿಯೋ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಹಾಗೂ ಲಹರಿ ವೇಲು ಅವರನ್ನು ಭೇಟಿಯಾದ ನಿರ್ಮಾಪಕ ವಿಜಯ್ ಕಿರಗಂದೂರ್ ಕೆಜಿಎಫ್