ಕಲಬುರಗಿ: ಕಲಬುರಗಿಯಲ್ಲಿ ಮಾತನಾಡಿದ ಲೋಕಸಭೆಯ ಕೇಂದ್ರೀಯ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.