ಬೆಂಗಳೂರು : ಪ್ರತಿ ಲೀಟರ್ಗೆ ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಪ್ರಸ್ತಾವ ಸಲ್ಲಿಸಿದೆ. 15 ಹಾಲು ಒಕ್ಕೂಟಗಳು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿವೆ. ಕಳೆದ ಮೂರು ವರ್ಷಗಳ ಹಿಂದೆ ಸರ್ಕಾರ ಹಾಲಿನ ದರ ಪ್ರತಿ ಲೀಟರ್ಗೆ 2 ರೂ. ಏರಿಕೆ ಮಾಡಿತ್ತು.ಬಳಿಕ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಲೇ ಇಲ್ಲ. ಹಲವು ಬಾರಿ