ಬೆಳಗಾವಿ : ಈ ಬಾರಿ ಚಂದ್ರಯಾನ-3 ಯಶಸ್ವಿಯಾಗಲಿದೆ ಎಂದು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚಂದ್ರಯಾನ 3 ಯಶಸ್ವಿಯಾಗಲಿದೆ. ಆದ್ರೆ ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ.ಭೂಕಂಪನ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ