ದೆಹಲಿ : ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ 2022ರ ಫೆಬ್ರವರಿಯಲ್ಲಿ ಉತ್ತುಂಗಕ್ಕೆ ಏರುವ ಸಾಧ್ಯತೆ ಹೆಚ್ಚಾಗಿದೆ.ಇದೀಗ ಶುರುವಾಗಿರುವ ಒಮಿಕ್ರಾನ್ ಪ್ರಸರಣವೇ ಕೊವಿಡ್ 19 ಮೂರನೇ ಅಲೆಗೆ ಕಾರಣವಾಗಲಿದ್ದು, ಆದರೆ ಈ ಅಲೆ 2ನೇ ಅಲೆಯಷ್ಟು ಭೀಕರವಾಗಿ ಇರುವುದಿಲ್ಲ. ಸ್ವಲ್ಪ ಸೌಮ್ಯವಾಗಿ ಇರಲಿದೆ ಎಂದು ದೇಶದ ಕೊವಿಡ್ 19 ಪಥವನ್ನು ಟ್ರ್ಯಾಕ್ ಮಾಡುವಲ್ಲಿ ಸಕ್ರಿಯರಾಗಿರುವ ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.ಒಮಿಕ್ರಾನ್ ಡೆಲ್ಟಾಕ್ಕಿಂತಲೂ ಮೂರು ಪಟ್ಟು ಹೆಚ್ಚು ಪ್ರಸರಣಗೊಳ್ಳುತ್ತಿದೆ. ಅದು ಲಸಿಕೆಯ ದಕ್ಷತೆಯನ್ನೇ